
ಬೆಂಗಳೂರು: ಮೊದಲ ಬಾರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಕೆಪಿಸಿಸಿ ವರಿಷ್ಠರು ಹೂ ಗುಚ್ಚ ನೀಡಿ ಸ್ವಾಗತ ಕೋರಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದ ನಂತರ ಮೊದಲಸಲ ಸಭೆಗೆ ಬಂದ ಶರತ್ ಅವರನ್ನು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜೊತೆಗೂಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಶರತ್ ಬಚ್ಚೇಗೌಡರನ್ನು ಸಭೆಗೆ ಆತ್ಮೀಯವಾಗಿ ಬರಮಾಡಿಕೊಂಡರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

