
ದೊಡ್ಡಬಳ್ಳಾಪುರ: ತಾಲ್ಲೂಕಿನ ಗುಂಡಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ.

ನಿರ್ದೇಶಕರಾಗಿ ಜಿ.ಟಿ.ನಂಜೇಗೌಡ, ಜಿ.ಸಿ.ಬೈಲಮೂರ್ತಿ, ಬೈಲಪ್ಪ, ಬೈಲೇಗೌಡ,ಪಟೇಲಪ್ಪ, ಎಚ್.ಪುಟ್ಟೇಗೌಡ, ಜಿ.ಟಿ.ರಾಮಯ್ಯ, ಕೆ.ರಮೇಶ್, ರಾಜೇಶ್,ನರಸಿಂಹಮೂರ್ತಿ, ಪಿಳ್ಳಮ್ಮ, ಭಾಗ್ಯಮ್ಮ ಆಯ್ಕೆಯಾಗಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

