
> ಶಾಸಕ ಟಿ.ವೆಂಕಟರಮಣಯ್ಯ, ತಾಪಂ ಅಧ್ಯಕ್ಷ ನಾರಾಯಣಗೌಡ: ದೊಡ್ಡಬೆಳವಂಗಲ, ಸಕ್ಕರೆಗೊಲ್ಲಹಳ್ಳಿ ಹಾಗೂ ಹುಲಿಕುಂಟೆ ಗ್ರಾಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿ.

> ತಹಶಿಲ್ದಾರ್ ಟಿ.ಎಸ್.ಶಿವರಾಜ್: ಗುರುಭವನದಲ್ಲಿ ನಡೆಯುವ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಭಾಗಿ.
> ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್ , ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬಿಇಒ ಬೈಯಪ್ಪರೆಡ್ಡಿ: ದೊಡ್ಡಬೆಳವಂಗಲದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ತೂಬುಗುಂಟೆ ಅಂಗನವಾಡಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ. ನಂತರ ನೆಲಮಂಗಲ ಭೇಟಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

