ಬೆಂಗಳೂರು: 2021-22 ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆ (ಆರ್ ಟಿಇ) ಪ್ರವೇಶ ಪ್ರಕ್ರಿಯೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಚಾಲನೆ ನೀಡಿದ್ದು, 2021-22 ನೇ ಸಾಲಿನಲ್ಲಿ ನಿಗದಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇ. 25 ರಷ್ಟು ಆರ್ ಟಿ ಇ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇ. 25 ರಷ್ಟು ಆರ್ ಟಿಇ ಮೀಸಲಾತಿ ಸೀಟುಗಳ ಪ್ರವೇಶಕ್ಕೆ ಮಾರ್ಚ್ 8 ರಿಂದ ಅಂದರೆ ಇಂದಿನಿಂದ ಏಪ್ರಿಲ್ 8 ರವರೆಗೆ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಆರ್ ಟಿಇ ಮೀಸಲಾತಿಯಡಿ ಗುರುತಿಸಿ https://schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….