ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಹೆಚ್.ಎಲ್.ದತ್ತು ಅವರು ಕೋವಿಡ್ ಲಸಿಕೆ ಪಡೆದರು.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಪಿಂಕ್ ಕೋವಿಡ್ ಲಸಿಕಾ ಕೇಂದ್ರವಾಗಿ ಬದಲಾಯಿಸಲಾಗಿತ್ತು. ಮಹಿಳಾ ವೈದ್ಯರು ಹಾಗೂ ಸಿಬ್ಬಂದಿಗಳು ಗುಲಾಬಿ ಬಣ್ಣದ ಉಡುಗೆ ತೊಟ್ಟು ಸಂಭ್ರಮಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….