
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಅಧಿವೇಶನದಲ್ಲಿ ಭಾಗಿ.

> ತಹಶಿಲ್ದಾರ್ ಟಿ.ಎಸ್.ಶಿವರಾಜ್: ಹುಬ್ಬಳ್ಳಿಗೆ ಭೇಟಿ.
> ತಾಪಂ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ಮಧ್ಯಾಹ್ನ ವಿದ್ಯಾರ್ಥಿ ವೇತನ ಕುರಿತಂತೆ ಶಾಲೆಗಳ ಭೇಟಿ.
> ಬಿಇಒ ಬೈಯಪ್ಪರೆಡ್ಡಿ: ಬಿ.ಆರ್.ಸಿ ಕೇಂದ್ರದಲ್ಲಿ ನಡೆಯುವ ಸಿ.ಆರ್.ಪಿ, ಬಿ.ಆರ್.ಪಿ ಸಭೆಯಲ್ಲಿ ಭಾಗಿ.
> ಬೆಸ್ಕಾಂ ಎಇಇ ರೋಹಿತ್: ಕೆಂಗೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭಾಗಿ.
> ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ತೂಬಗೆರೆ ರೈತ ಸಂಪರ್ಕ ಕೇಂದ್ರ ಭೇಟಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

