ದೊಡ್ಡಬಳ್ಳಾಪುರ: ಕರೊನಾ ಬರದಂತೆ ದೇವಿಗೆ ಗ್ರಾಮಸ್ಥರ ಹರಕೆ / ಶಿವರಾತ್ರಿಯಂದು ಆರತಿ ಕಾರ್ಯಕ್ರಮ ಮಾಡಿ ಹರಕೆ ತೀರಿಸಿದ ಗ್ರಾಮಸ್ಥರು…!

ದೊಡ್ಡಬಳ್ಳಾಪುರ: ಕರೊನಾ ಸೋಂಕು ಗ್ರಾಮಕ್ಕೆ ಬಾರದಿರಲೆಂದು ಹರಕೆ ಹೊತ್ತಿದ್ದ ಗ್ರಾಮಸ್ಥರು, ಶಿವರಾತ್ರಿ ಹಬ್ಬದ ಅಂಗವಾಗಿ ಅರತಿ ಕಾರ್ಯಕ್ರಮವನ್ನು ಆಯೋಜಿಸಿ ಹರಕೆ ತೀರಿಸಿರುವ ವಿಶೇಷ ಕಾರ್ಯಕ್ರಮ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆದಿದೆ.

ಪ್ರಪಂಚದಾಧ್ಯಂತ ಕೋವಿಡ್-19 ಸೋಂಕಿನಿಂದ ಹಲವು ಸಾವು ಸಂಭವಿಸಿದೆ, ಕೋವಿಡ್-19 ನಿಯಂತ್ರಣಕ್ಕಾಗಿ ಭಾರತ ಸೇರಿದಂತೆ ಹಲವು ದೇಶಗಳು ಲಾಕ್ ಡೌನ್ ಹೇರಲಾಗಿತ್ತಲ್ಲದೆ, ಎರಡನೇ ಅಲೆ ಆತಂಕ ಜನತೆಯನ್ನು ಕಾಡುತ್ತಿದೆ. ಇದೆಲ್ಲದರ ನಡುವೆ ಭಾರತೀಯ ವಿಜ್ಞಾನಿಗಳು ಕೋವಿಡ್-19 ಸೋಂಕಿಗೆ ಲಸಿಕೆ ಕಂಡು ಹಿಡಿದು ಜನರ ಆತಂಕ ದೂರಾಗಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ನಡುವೆ, ಕೋವಿಡ್-19 ಸೋಂಕು ಗ್ರಾಮಕ್ಕೆ ಹರಡದಂತೆ ಆರೂಢಿ ಗ್ರಾಮಸ್ಥರು ಲಾಕ್‌ಡೌನ್‌ ಸಂಧರ್ಭದಲ್ಲಿ ಗ್ರಾಮ ದೇವತೆ ಶ್ರೀ ವಡಸಲಮ್ಮ ದೇವಿಗೆ ಹರಕೆ ಹೊತ್ತಿದ್ದರು. ಆ ವೇಳೆ ಅಲ್ಲೊಂದು ಇಲ್ಲೋಂದು ಪ್ರಕರಣ ಹೊರತು ಪಡಿಸಿದರೆ, ಗ್ರಾಮಕ್ಕೆ ಸೋಂಕು ಕಾಡದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಿವರಾತ್ರಿ ಅಂಗವಾಗಿ ಇಂದು ಆರತಿ ಕಾರ್ಯಕ್ರಮ ಏರ್ಪಡಿಸಿ ಹರಕೆ ತೀರಿಸಿದರು.

ಆರತಿ ಕಾರ್ಯಕ್ರಮ ಹಾಗೂ ಶಿವರಾತ್ರಿ ಒಂದೇ ದಿನ ನಡೆದ ಕಾರಣ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಕಂಡುಬಂತು. ಶ್ರೀ ವಡಸಲಮ್ಮ ದೇವಿಯ ಮೆರವಣಿಗೆ ಮೂರ್ತಿಯನ್ನು ಗ್ರಾಮಕ್ಕೆ ತಂದು ಕೂರಿಸಿ, ಪೂಜೆ ಸಲ್ಲಿಸಿದ ನಂತರ ಟ್ರಾಕ್ಟರ್ ನಲ್ಲಿ ದೇವರ ಮೆರವಣಿಗೆ ಆರಂಭವಾಯಿತು. ಆರತಿ ಹೊತ್ತ ಮಹಿಳೆಯರು ದೇವರ ಮೂರ್ತಿಯನ್ನು ಹಿಂಬಾಲಿಸಿ ದೇವಾಲಯಕ್ಕೆ ತೆರಳಿ ಆರತಿ ಬೆಳಗುವ ಮೂಲಕ ಹರಕೆ ತೀರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

2019ರ ಸೋಲು ಸ್ಮರಿಸಿ ನಿಖಿಲ್ ಕುಮಾರಸ್ವಾಮಿ ಭಾವುಕ

2019ರ ಸೋಲು ಸ್ಮರಿಸಿ ನಿಖಿಲ್ ಕುಮಾರಸ್ವಾಮಿ ಭಾವುಕ

"ನನ್ನ ರಾಜಕೀಯ ಪ್ರವೇಶ ಮಂಡ್ಯ ಜಿಲ್ಲೆಯಿಂದಲೇ ಆಗಿದೆ. ನಾವು ಮಂಡ್ಯದಲ್ಲಿ ಹುಟ್ಟದಿದ್ದರೂ ಈ ಜಿಲ್ಲೆಯ ಋಣ ನಮ್ಮ ಮೇಲಿದೆ. ಯಾವುದೇ ಊರಿಗೆ ಹೋದರೂ ಜನ ತೋರಿಸುವ ಪ್ರೀತಿ ಮರೆಯಲಾಗದು" ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ

[ccc_my_favorite_select_button post_id="121871"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]