
ಬೆಂಗಳೂರು: ಮಾ.12ರಂದು ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆ ನಡೆಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ್ ಲಿಂಬಾವಳಿ ಅವರು, ರಾಜ್ಯಪಾಲರಾದ ವಜುಭಾಯಿ ವಾಲ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಆಮಂತ್ರಣ ನೀಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

