
ಕಾನ್ರೋ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್‌ಪ್ರೆಸ್‌ನ ಸಿ 4 ವಿಭಾಗದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.

ಕಾನ್ಸ್ರೋ ಬಳಿ ಈ ಘಟನೆ ನಡೆದಿದ್ದು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ, ಹಾಗೂ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆಂದು ರಾಷ್ಟ್ರೀಯ ಮಾಧ್ಯಮ ಎಎನ್ ಐ ವರದಿ ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

