ದೊಡ್ಡಬಳ್ಳಾಪುರ: ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆ ಮಾರ್ಚ್ 29ಕ್ಕೆ / ಮೀಸಲಾತಿ ವಿವರದ ಪಟ್ಟಿ ಇಲ್ಲಿದೆ

ದೊಡ್ಡಬಳ್ಳಾಪುರ: ರಾಜ್ಯ ಚುನಾವಣಾ ಆಯೋಗವು 2021ನೇ ಮೇ ತಿಂಗಳ ಅವಧಿ ಮುಕ್ತಾಯವಾಗಲಿರುವ ತಾಲ್ಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಮಾ.29ಕ್ಕೆ ಸಾರ್ವತ್ರಿಕ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿದೆ.

18 ಸದಸ್ಯತ್ವ ಬಲದ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಮಜರಾಹೊಸಹಳ್ಳಿ, ವೀರಾಪುರ, ತಿಪ್ಪಾಪುರ -1, ತಿಪ್ಪಾಪುರ-2, ಜಿಂಕೆಬಚ್ಚಹಳ್ಳಿ, ಹೊಸಹುಡ್ಯ ಹಾಗೂ ಚಿಕ್ಕತುಮಕೂರು ಗ್ರಾಮಗಳು ಒಳಪಡುತ್ತವೆ.

ಮೀಸಲಾತಿ ವಿವರ: ಮಜರಾಹೊಸಹಳ್ಳಿ – 3 ಕ್ಷೇತ್ರಗಳು: ಅನುಸೂಚಿತ ಮಹಿಳೆ, ಹಿಂದುಳಿದ ವರ್ಗ “ಅ”ಮಹಿಳೆ, ಸಾಮಾನ್ಯ.

ವೀರಾಪುರ – 4 ಕ್ಷೇತ್ರಗಳು: ಅನುಸೂಚಿತ ಜಾತಿ, ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗ “ಬ”, ಸಾಮಾನ್ಯ.

ತಿಪ್ಪಾಪುರ -1 (3 ಕ್ಷೇತ್ರಗಳು): ಅನುಸೂಚಿತ ಜಾತಿ, ಸಾಮಾನ್ಯ ಮಹಿಳೆ, ಸಾಮಾನ್ಯ.

ತಿಪ್ಪಾಪುರ – 2 (2ಕ್ಷೇತ್ರಗಳು):ಅನುಸೂಚಿತ ಜಾತಿ, ಸಾಮಾನ್ಯ ಮಹಿಳೆ.

ಜಿಂಕೆಬಚ್ಚಹಳ್ಳಿ – 3ಕ್ಷೇತ್ರಗಳು: ಅನುಸೂಚಿತ ಜಾತಿ‌ ಮಹಿಳೆ, ಹಿಂದುಳಿದ ವರ್ಗ ” ಅ” ಮಹಿಳೆ, ಸಾಮಾನ್ಯ.

ಹೊಸಹುಡ್ಯ – 1 ಕ್ಷೇತ್ರ: ಸಾಮಾನ್ಯ.

ಚಿಕ್ಕತುಮಕೂರು – 2 ಕ್ಷೇತ್ರ: ಅನುಸೂಚಿತ ಜಾತಿ ಮಹಿಳೆ, ಸಾಮಾನ್ಯ.

ಚುನಾವಣೆ ನಡೆಯುವ ಕಾರಣ ಈ ವ್ಯಾಪ್ತಿಯಲ್ಲಿ 2021ರ ಮಾ.15 ರಿಂದ ಮಾ.31ರವರೆಗೆ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ.

ಚುನಾವಣಾ ವೇಳಾಪಟ್ಟಿಯಂತೆ 2021ರ ಮಾ.19ರ ಶುಕ್ರವಾರದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. 2021ರ ಮಾ.20ರ ಶನಿವಾರದಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. 2021ರ ಮಾ.22ರ ಸೋಮವಾರದಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. 2021ರ ಮಾ.29ರ ಸೋಮವಾರದಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ. 2021ರ ಮಾ.30ರ ಮಂಗಳವಾರದಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. 

2021ರ ಮಾ.31ರ ಬುಧವಾರದಂದು ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ನಡೆಯಲಿದ್ದು, ಮಾರ್ಚ್ 31ರಂದು ಚುನಾವಣಾ ನೀತಿ ಸಂಹಿತೆಯು ಮುಕ್ತಾಯಗೊಳ್ಳಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]