
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಕಲಾಪದಲ್ಲಿ ಭಾಗಿ.

> ತಹಶಿಲ್ದಾರ್ ಟಿ.ಎಸ್.ಶಿವರಾಜ್,ತಾಪಂ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕೋವಿಡ್ ಲಸಿಕಾ ಮೇಲ್ವಿಚಾರಣೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಕುರಿತು ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ತರಬೇತಿ ಕಾರ್ಯಾಗಾರದಲ್ಲಿ ಭಾಗಿ, ನಂತರ ಕಚೇರಿಯಲ್ಲಿ ಲಭ್ಯ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

