
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಕಲಾಪದಲ್ಲಿ ಭಾಗಿ.

> ತಾಪಂ ಅಧ್ಯಕ್ಷ ನಾರಾಯಣಗೌಡ: ಗ್ರಾಮಪಂಚಾಯಿತಿಗಳ ಭೇಟಿ.
> ತಹಶಿಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಕಚೇರಿಯಲ್ಲಿ ಲಭ್ಯ. ನಂತರ ಶಾಲೆಗಳ ಭೇಟಿ.
> ಬೆಸ್ಕಾಂ ನಗರ ಎಇಇ ರೋಹಿತ್.ಎನ್ : ಕಚೇರಿಯಲ್ಲಿ ಲಭ್ಯ. ನಂತರ ‘ವಿದ್ಯುತ್ ಬಾಕಿ ಶುಲ್ಕ ವಸೂಲಾತಿ’ ಕಾರ್ಯಾಚರಣೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ತರಬೇತಿ ಕಾರ್ಯಾಗಾರದಲ್ಲಿ ಭಾಗಿ.
> ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಜಿಲ್ಲಾ ಆರೋಗ್ಯ ಇಲಾಖೆ ನಡೆಸುವ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಕುರಿತು ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

