
ಬೆಂ.ಗ್ರಾ.ಜಿಲ್ಲೆ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್ ಕುಮಾರ್ ಇಂದು ದಿಢೀರ್ ಪ್ರವಾಸ ಕೈಗೊಂಡಿದ್ದಾರೆ.

ಜಿಲ್ಲೆಯ ಹೊಸಕೋಟೆ ತಾಲೂಕಿಗೆ ಪ್ರವಾಸ ಕೈಗೊಂಡಿರುವ ಅವರು, ಮಧ್ಯಾಹ್ನ 2.30ಕ್ಕೆ ತಾವರೆಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಲಿದ್ದಾರೆ.(ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

