
> ಶಾಸಕ ಟಿ.ವೆಂಕಟರಮಣಯ್ಯ, ತಾಪಂ ಅಧ್ಯಕ್ಷ ನಾರಾಯಣಗೌಡ, ತಹಶಿಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾದ ಹಳ್ಳಿ ಕಡೆಗೆ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಕಾರೇಪುರ ಗ್ರಾಮದಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿ.

> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್.ಎನ್: ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಮಜರಾಹೊಸಹಳ್ಳಿ ಗ್ರಾಪಂ ಚುನಾವಣೆ ಕಾರ್ಯದಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

