ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನೌಕರರಾಗಿದ್ದ ಗಾಳಿಪೂಜೆ ಗ್ರಾಮದ ನಟರಾಜ (56) ಅನಾರೋಗ್ಯ ನಿಮಿತ್ತ ಭಾನುವಾರ ನಿಧನ ಹೊಂದಿದ್ದಾರೆ.
ಮೃತ ನಟರಾಜ್ ಅವರಿಗೆ ಒಬ್ಬ ಪುತ್ರ,ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಗಾಳಿಪೂಜೆ ಗ್ರಾಮದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..