ಬೆಂ.ಗ್ರಾ.ಜಿಲ್ಲೆ: ದಿನದಿಂದ ದಿನಕ್ಕೆ ಕರೊನಾ ಸೋಂಕಿತರ ಪ್ರಕರಣಗಳು ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿದ್ದು, ಇಂದು ಜಿಲ್ಲೆಯ 32 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಧ್ಯಮ ವರದಿಯಲ್ಲಿ ಜಿಲ್ಲೆಯ 32 ಮಂದಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..