
ನವದೆಹಲಿ: ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮನಿಹಲ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆಯ ಯೋಧರು, 4 ಎಲ್ಇಟಿ ಭಯೋತ್ಪಾದಕರನ್ನು ಹೊಡೆದುರಿಳಿಸಿದ್ದಾರೆ.

ಮೃತ ಉಗ್ರರಿಂದ 3 ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್ಕೌಂಟರ್ ಎಸ್ಒಪಿಗೆ ಸಂಬಂಧಿಸಿದಂತೆ ಈ ವರ್ಷ 19 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಯಾವುದೇ ನಾಗರಿಕ ಸಾವು ಸಂಭವಿಸಿಲ್ಲ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.(ಮೊದಲ ಚಿತ್ರ ಸಾಂದರ್ಭಿಕ ಚಿತ್ರವಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

