
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಕೋವಿಡ್-19 ಲಸಿಕೆ ಪಡೆದರು.

ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿದ ಅವರು ಲಸಿಕೆ ಪಡೆದರು.
ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಹಾಗೂ ವೈದ್ಯಕೀಯ ಸಿಬ್ಬಂದಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

