
ಬೆಂ.ಗ್ರಾ.ಜಿಲ್ಲೆ: ತಂಬಾಕು ನಿಯಂತ್ರಣ ಘಟಕದ ವತಿಯಿಂದ ದೊಡ್ಡಬಳ್ಳಾಪುರ ಪಟ್ಟಣದ ಬೀದಿಗಳಲ್ಲಿರುವ ವಿವಿಧ ಅಂಗಡಿ, ಮುಂಗಟ್ಟುಗಳ ಮೇಲೆ ಕಾರ್ಯಾಚರಣೆ ನಡೆಸಿ, ದಂಡ ವಿಧಿಸಲಾಗಿದೆ.

ಈ ವೇಳೆ ಒಟ್ಟು 18 ಪ್ರಕರಣಗಳನ್ನು ದಾಖಲಾಗಿದ್ದು, 5000 ರೂ.ಗಳ ದಂಡ ಸಂಗ್ರಹವಾಗಿದೆ.
ತಂಬಾಕು ನಿಯಂತ್ರಣ ಕಾರ್ಯಾಚರಣೆ ವೇಳೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಲಹೆಗಾರ್ತಿ ಡಾ.ವಿದ್ಯಾರಾಣಿ, ಎ.ಎಸ್.ಐ. ಕೇಶವಮೂರ್ತಿ, ಕರಿಯಪ್ಪ, ಹಿರಿಯ ಆರೋಗ್ಯ ಆರಕ್ಷಕ ಪ್ರದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟಮಾತನಾಡಿ, ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

