
ದೊಡ್ಡಬಳ್ಳಾಪುರ: ಪೋಷಣ್ ಅಭಿಯಾನ್ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ, ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಸುಮಾರು 30ಮಕ್ಕಳಿಗೆ ಹಾಗೂ 50ಮಂದಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಈ ವೇಳೆ ಮಕ್ಕಳ ತಜ್ಞೆ ಡಾ.ಸರಿತಾ, ಆರ್ ಬಿಎಸ್ ಕೆ ವೈದ್ಯಾಧಿಕಾರಿ ಡಾ.ರುದ್ರೇಶ್, ಆಯುಶ್ ಇಲಾಖೆಯ ಡಾ.ಸರಿತಾರಾಣಿ ಸಿಡಿಪಿಒ ಎಸ್.ಅನಿತಾಲಕ್ಷ್ಮೀ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

