
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಅಧಿವೇಶನದಲ್ಲಿ ಭಾಗಿ.

> ತಾಪಂ ಅಧ್ಯಕ್ಷ ನಾರಾಯಣಗೌಡ, ತಹಶಿಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್.ಎನ್: ಕಚೇರಿಯಲ್ಲಿ ಲಭ್ಯ.
> ತಾಪಂ ಇಒ ಮುರುಡಯ್ಯ: ಘಾಟಿ ಸುಬ್ರಹ್ಮಣ್ಯದಲ್ಲಿ ನಡೆಯುವ ಪಿಡಿಒಗಳ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಪೋಷಣ್ ಅಭಿಯಾನ್ ಅರೊಗ್ಯ ಶಿಬಿರದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ತೂಬಗೆರೆ ರೈತ ಸಂಪರ್ಕ ಕೇಂದ್ರ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಮಜರಾಹೊಸಹಳ್ಳಿ ಗ್ರಾಪಂ ಚುನಾವಣೆ ಕಾರ್ಯದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

