ಕೋವಿಡ್ -19 ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನೊಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕು ದಿನದಿಂದ ದಿನ ಉಲ್ಬಣಗೊಳ್ಳುತ್ತಿರುವ ಸಂಕಷ್ಟದ ಸಂದರ್ಭದಲ್ಲಿ, ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಇರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೊಂದಿಗೆ ನೋಂದಾವಣೆ ಮಾಡಿಕೊಳ್ಳುವ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸಹಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು  ಕೋರಿದ್ದಾರೆ.

ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಕೋವಿಡ್ ಸೋಂಕಿನ ವಿರುದ್ಧ ಹೋರಾಡಬೇಕಾಗಿದ್ದು, ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ.‌

ನೋಂದಾವಣೆ ಪ್ರಕ್ರಿಯೆಯು ಅತ್ಯಂತ ಸರಳ ಹಾಗೂ ಸುಲಭವಾಗಿದ್ದು, ವೆಬ್‌ಸೈಟ್ https://sast.karnataka.gov.in ಮೂಲಕ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

https://sast.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ New empanelment request ಅನ್ನು ಕ್ಲಿಕ್ ಮಾಡಿ, ನಂತರ empanelment request ನಲ್ಲಿ ಕೋರಲಾದ ಆಸ್ಪತ್ರೆಯ ವಿವರಗಳನ್ನು ಭರ್ತಿ ಮಾಡಿ, ಅವಶ್ಯಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ empanelment ಕೋರಿಕೆಯನ್ನು ಪರಿಶೀಲಿಸಿ ಆನ್‌ಲೈನ್ ಮೂಲಕವೇ ಅನುಮೋದನೆ ನೀಡುತ್ತದೆ. ಹೆಚ್ಚಿನ ವಿವರಗಳಿಗಾಗಿ ವೆಬ್ ಸೈಟ್ http://arogya.karnataka.gov.in/sast/ ಇಲ್ಲಿಗೆ ಭೇಟಿ ನೀಡಿ ಮತ್ತು ಟೋಲ್ ಫ್ರೀ ಸಂಖ್ಯೆ: 1800 425 8330 ಅನ್ನು ಸಂಪರ್ಕಿಸಬಹುದಾಗಿದೆ.

ಎಲ್ಲಾ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳುವ ಮೂಲಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಿಜೆಪಿಯಲ್ಲಿ ಮುಗಿಯದ ಬಿಕ್ಕಟ್ಟು… ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ ಎಂದು ಯತ್ನಾಳ್ ಪೋಸ್ಟ್‌..!!

ಬಿಜೆಪಿಯಲ್ಲಿ ಮುಗಿಯದ ಬಿಕ್ಕಟ್ಟು… ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ ಎಂದು ಯತ್ನಾಳ್ ಪೋಸ್ಟ್‌..!!

ರಾಜ್ಯ ಬಿಜೆಪಿಯಲ್ಲಿ (BJP) ಬಣಬಡಿದಾಟ ದಿನೇದಿನೇ ತೀವ್ರಗೊಳ್ಳುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಗೊಂದಲ ಜಟಿಲ ವಾಗುತ್ತಿದೆ.

[ccc_my_favorite_select_button post_id="111173"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!