ಮುಂಬೈ: RCB ಮತ್ತು CSKಅಗ್ರ ತಂಡಗಳ ನಡುವಿನ ಕದನಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿರುವ ಕ್ಷಣ ಬಂದಿದೆ.
ವಾಂಖೆಡೆ ಕ್ರೀಡಾಂಗಣದಲ್ಲಿ CSK ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇದುವರೆಗೆ ಪಂದ್ಯಗಳನ್ನಾಡಿರುವ ಆರ್ ಸಿಬಿ ನಾಲ್ಕೂ ಪಂದ್ಯವನ್ನೂ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೆ, ಸಿಎಸ್‌ಕೆ ತಮ್ಮ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಜಯಗಳಿಸಿ 2ನೇ ಸ್ಥಾನದಲ್ಲಿದೆ. ಪೊಟೋ ಕೃಪೆ RCB ಪೇಜ್
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು