ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪುರಸಭೆಯ 23 ವಾರ್ಡ್ ಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯಫಲಿತಾಂಶ ಪ್ರಕಟಗೊಂಡಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ 7 ಸ್ಥಾನ, ಭಾರತೀಯ ಜನತಾ ಪಕ್ಷ 1 ಸ್ಥಾನ, ಜಾತ್ಯಾತೀತ ಜನತಾ ಪಕ್ಷ 13 ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಸ್ಥಾನಗಳಲ್ಲಿ ಚುನಾಯಿತರಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….