ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡ ಗುಂಡಪ್ಪನಾಯಕನಹಳ್ಳಿ ಗ್ರಾಮದ ಲೋಕೇಶ್ (50) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಇವರು ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಮೃತರ ಅಂತ್ಯಕ್ರಿಯೆ ಇಂದು ಸ್ವ ಗ್ರಾಮವಾದ ದೊಡ್ಡ ಗುಂಡಪ್ಪನಾಯಕನಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….