ಬೆಂ.ಗ್ರಾ.ಜಿಲ್ಲೆ: ತಾಲ್ಲೂಕು ವ್ಯಾಪ್ತಿಯ ಕೋವಿಡ್ ಕೇರ್ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳ‌ ನೇಮಕ: ಜಿಲ್ಲಾಧಿಕಾರಿ ‌ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಇರುವ ಕೋವಿಡ್ ಕೇರ್ ಕೇಂದ್ರಗಳಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.

‌‌‌‌‌ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ(ಮೊ.ಸಂ.: 9739567241)ಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ(ಮೊ.ಸಂ.: 9448743489), ನೆಲಮಂಗಲ ತಾಲ್ಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ(ಮೊ.ಸಂ.: 7975424876) ಹಾಗೂ ಹೊಸಕೋಟೆ, ತಾಲ್ಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕ(ಮೊ.ಸಂ.:‌9482322548) ರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ನೋಡಲ್ ಅಧಿಕಾರಿಗಳು ಆಯಾ ತಾಲ್ಲೂಕುಗಳಿಗೆ ಸಂಬಂಧಪಟ್ಟ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಹಿಂದುಳಿದ ಕಲ್ಯಾಣಾಧಿಕಾರಿಗಳು, ತಾಲ್ಲೂಕು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ, ಸಮನ್ವಯದೊಂದಿಗೆ ತಂಡಗಳನ್ನು ಆಯಾ ತಾಲೂಕಿನಲ್ಲಿ ರಚಿಸಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ‌ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!