ನವದೆಹಲಿ: 2021ನೇ ಸಾಲಿನ ಐಪಿಎಲ್ ಪಂದ್ಯಾವಳಿಗಳನ್ನು ಕೋವಿಡ್ ಹಿನ್ನಲೆ ಅಮಾನತುಗೊಳಿಸಲಾಗಿದೆ.
ರಾಷ್ಟ್ರೀಯ ವಾಹಿನಿ ಎಎನ್‌ಐಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಕುರಿತು ತಿಳಿಸಿದ್ದಾರೆಂದು ವರದಿಯಾಗಿದೆ. ಹೆಚ್ಚಿನ ಮಾಹಿತಿಗೆ ಕಾಯಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….