ಬೆಂ.ಗ್ರಾ.ಜಿಲ್ಲೆ: ಮೇ.13 ರಂದು ಆಸಕ್ತ ಯುವ ವೈದ್ಯರು, ನಿವೃತ್ತ ವೈದ್ಯರು, ನರ್ಸ್‌ಗಳಿಗೆ ನೇರ ಸಂದರ್ಶನ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಹಾಗೂ ದಾಬಸ್‌ಪೇಟೆ ಮತ್ತು ತ್ಯಾಮಗೊಂಡ್ಲು ಪ್ರಾಥಮಿಕ  ಆರೋಗ್ಯ ಕೇಂದ್ರಗಳಲ್ಲಿ ಒಪ್ಪಂದದ ಆಧಾರ ಮೇರೆಗೆ ಕರ್ತವ್ಯ ನಿರ್ವಹಿಸಲು ಆಸಕ್ತ ಯುವ ವೈದ್ಯರು, ನಿವೃತ್ತ ವೈದ್ಯರು ಮತ್ತು ನರ್ಸ್ ಗಳಿಗೆ 2021ರ ಮೇ 13ರಂದು ನೇರ ಸಂದರ್ಶನ (ವಾಕ್ ಇನ್ ಇಂಟರ್ ವ್ಯೂ) ಅನ್ನು ಆಯೋಜಿಸಲಾಗಿದ್ದು, ಆಸಕ್ತರು ತಮ್ಮ ಸ್ವವಿವರದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಸ್ಥಳ, ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ ಮೊ.ಸಂ.: 9449843038 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!