ಲಾಕ್‍ಡೌನ್ 2ನೇ ದಿನ: ಅಗತ್ಯ ವಸ್ತುಗಳ ಖರೀದಿಗೆ ಮುಗಿದ ಅವಧಿ / ದೊಡ್ಡಬಳ್ಳಾಪುರದಲ್ಲಿ ರಸ್ತೆಗಿಳಿದ ಪೊಲೀಸರು

ದೊಡ್ಡಬಳ್ಳಾಪುರ: ಲಾಕ್‍ಡೌನ್ ಎರಡನೇ ದಿನದವಾದ ಇಂದು ಅಗತ್ಯ ವಸ್ತುಗಳ‌ ಖರೀದಿಗೆ ಅವಕಾಶ ನೀಡಲಾಗಿದ್ದ 10 ಸಮ‌ಯ ಮೀರುತ್ತಿದ್ದಂತೆ‌, ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳ ಸಂಚಾರ ನಿಯಂತ್ರಿಸಲು ಪೊಲೀಸರು ರಸ್ತೆಗಿಳಿದಿದ್ದಾರೆ.

ನಗರದಲ್ಲಿ ಸಬ್ ಇನ್ಸ್ಪೆಕ್ಟರ್ ಬಸವನಗೌಡ ಪಾಟೀಲ್ ಸಿಬ್ಬಂದಿಯೊಂದಿಗೆ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು, ಎಚ್ಚರಿಕೆ ನೀಡಿ ಕಳುಹಿಸಿದರೆ. ಅಗತ್ಯ ಸೇವೆ ಒದಗಿಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಿ, ತಪಾಸಣೆ ಮಾಡಿ ಕಳಿಸುತ್ತಿದ್ದಾರೆ.

ಬೆಳಿಗ್ಗೆ 6ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದ ಕಾರಣ, ಇಂದು ಮಾರುಕಟ್ಟೆಯಲ್ಲಿ ಹೆಚ್ಚಿನ ಜನ ಖರೀದಿಗೆ ಬಂದಿದ್ದರು. ನಿಗದಿತ ಸಮಯ ಮುಗಿದಿದ್ದು ಅಂಗಡಿ‌ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ‌ ಮುಚ್ಚಲಾರಂಭಿಸಿದ್ದಾರೆ.

ಸೋಮವಾರ ಅನಗತ್ಯವಾಗಿ ರಸ್ತೆಗಿಳಿದಿದ್ದ 100ಕ್ಕು ವಾಹನಗಳನ್ನು ತಾಲೂಕಿನಲ್ಲಿ ವಿವಿಧೆಡೆ ಪೊಲೀಸರು ಸೀಸ್ ಮಾಡಿದ್ದನ್ನು‌ ನೆನಸಿಕೊಳ್ಳಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!