ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದೊಡ್ಡಬಳ್ಳಾಪುರ ಶಾಖೆವತಿಯಿಂದ ಲಾಕ್ ಡೌನ್ ಪ್ರಯುಕ್ತ ಹಸಿದ ಪ್ರಾಣಿ ಪಕ್ಷಿಗಳಿಗೆ ಹಣ್ಣು – ತರಕಾರಿಗಳನ್ನು ತಾಲ್ಲೂಕಿನ ವಿವಿಧ ಕಡೆ ನೀಡಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದೊಡ್ಡಬಳ್ಳಾಪುರ ಶಾಖೆಯ ಅಧ್ಯಕ್ಷ ಲಕ್ಷ್ಮಿನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ವಿ.ಶ್ರೀನಿವಾಸ್, ರಾಜ್ಯ ಪರಿಷತ್ ಸದಸ್ಯ ಪ್ರಕಾಶ್, ಖಜಾಂಶಿ ಅಮರೇಶ್, ಉಪಾಧ್ಯಕ್ಷ ಎಂ.ಎಸ್.ರಾಜಶೇಖರ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…