ಕನ್ನಡವನ್ನು ಕೊಳಕು ಭಾಷೆ ಎಂದು ಅವಮಾನಿಸಿದ ಗೂಗಲ್: ರೊಚ್ಚಿಗೆದ್ದ ಕನ್ನಡಿಗರು

ಬೆಂಗಳೂರು: ತಂತ್ರಜ್ಞಾನ ದೈತ್ಯ ಎಂದು ಕರೆಯಲ್ಪಡುವ ಗೂಗಲ್​ನ ಸರ್ಚ್ ಎಂಜಿನ್‌ನಲ್ಲಿ ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಯಾವುದು ಎಂದು ಹುಡುಕಿದರೆ ಕನ್ನಡ ಎಂಬ ಉತ್ತರ ಬರುತ್ತಿದೆ. ಆ ಮೂಲಕ ಕನ್ನಡ ಭಾಷೆಗೆ, ಕನ್ನಡಿಗರಿಗೆ ಅವಮಾನ ಮಾಡಲಾಗಿದೆ.

ಕನ್ನಡಿಗರು ವಿಶಾಲ ಹೃದಯದವರು. ಯಾವುದೇ ಭಾಷೆಯವರು ಕರ್ನಾಟಕಕ್ಕೆ ಬಂದರೂ ಅವರದೇ ಭಾಷೆಯಲ್ಲಿ ಮಾತನಾಡುತ್ತಾ ಅವರನ್ನು ನಮ್ಮವರೇ ಎಂದು ಬರಮಾಡಿಕೊಳ್ಳವ ಮನಸ್ಥಿತಿ ಕರ್ನಾಟಕದಲ್ಲಿ ತಳವೂರಿ ಬಿಟ್ಟಿದೆ.

ಅತ್ಯಂತ ಕೆಟ್ಟ ಭಾಷೆ ಎಂದು ಗೂಗಲ್ ನಲ್ಲಿ ಕನ್ನಡಕ್ಕೆ ಅಪಮಾನ ಮಾಡಿರುವುದಕ್ಕೆ ಇದೀಗ ಇನ್​ಸ್ಟಾಗ್ರಾಂ, ಫೇಸ್​ಬುಕ್​ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಕೋಟ್ಯಂತರ ಜನರು ಮಾತನಾಡುವ ಕನ್ನಡ ಭಾಷೆಯನ್ನು ಕೊಳಕು ಭಾಷೆ ಎಂದಿರುವುದಕ್ಕೆ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ.

ಗೂಗಲ್​ನಂತಹ ದೊಡ್ಡ ಸಂಸ್ಥೆ ಕನ್ನಡ ಭಾಷೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಹಾಗೂ ಈ ಕೂಡಲೇ ಪ್ರಮಾದವನ್ನು ಸರಿಪಡಿಸಬೇಕು ಎಂದು ಕನ್ನಡಿಗರು ಒತ್ತಾಯಿಸುತ್ತಿದ್ದಾರೆ. ಅದ ಪ್ರಮಾದದಿಂದ ಹೆಚ್ಚೆತ್ತ ಗೂಗಲ್ ಸರ್ಚ್ ಪೇಜ್ ಡಿಲೀಟ್ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]