ದೊಡ್ಡಬಳ್ಳಾಪುರ: ಬೆಂಗಳೂರು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಶಬರೀಶ್ ಅವರು ನೇಮಕವಾಗಿದ್ದಾರೆ.
ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಬಾರ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಕುಮಾರ್ ಅವರಿಂದ ಶಬರೀಶ್ ಅವರು ಅಧಿಕಾರ ಸ್ವೀಕರಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….