ದೊಡ್ಡಬಳ್ಳಾಪುರದಲ್ಲಿ ಕರೊನಾ ಪ್ರಕರಣಗಳು ಇಳಿಮುಖ / ಉಚಿತ ಸೇವೆ ಅಂತ್ಯಗೊಳಿಸಿದ ಕರವೇ

ದೊಡ್ಡಬಳ್ಳಾಪುರ: ಕೋವಿಡ್ ಎರಡನೇ ಅಲೆ ತಡೆಗಟ್ಟಲು ಘೋಷಿಸಲಾಗಿರುವ ಲಾಕ್‍ಡೌನ್ ಕಾರಣ, ಸಮಸ್ಯೆ ಒಳಗಾಗಿದ್ದ ರೋಗಿಗಳ ನೆರವಿಗೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ನೀಡುತ್ತಿದ್ದ ಉಚಿತ ಸೇವೆಯನ್ನು ಕರೊನಾ ಪ್ರಕರಣಗಳು ಇಳಿಮುಖವಾಗಿರುವ ಕಾರಣ ಇಂದು ಅಂತ್ಯಗೊಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ‌, ಕೋವಿಡ್ ಎರಡನೇ ಅಲೆ ಜನರನ್ನು ತೀವ್ರವಾಗಿ ಸಂಕಷ್ಟಕ್ಕೆ ದೂಡಿದ್ದ ಸಂದರ್ಭದಲ್ಲಿ, ಚಿಕಿತ್ಸೆಗೆ ಬರುವ ಕೊವಿಡ್ ಪೀಡಿತರು ಹಾಗೂ ಅವರ ಸಹಾಯಕರಿಗೆ ಅಗತ್ಯ ಉಪಹಾರದ ಕೊರತೆ ಎದುರಾಗಿತ್ತು.  

ಲಾಕ್‍ಡೌನ್ ಘೋಷಣೆ ಹಿನ್ನೆಲೆ ಹೋಟೆಲ್ ಗಳು ಮುಚ್ಚಿದ್ದ ಹಿನ್ನಲೆ ಅಗತ್ಯ ಉಪಹಾರಕ್ಕೆ ರೋಗಿಗಳ ಕಡೆಯವರು ಪರದಾಡುವಂತಾಗಿತ್ತಲ್ಲದೆ, ಕೆಲವರು ಹೆಚ್ಚುವರಿ ಹಣದ ಸುಲಿಗೆಗಿಳಿದಿದ್ದರೂ. ಈ ನಿಟ್ಟಿನಲ್ಲಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಅವರ ಮಾರ್ಗದರ್ಶನ, ದಾನಿಗಳ ಸಹಕಾರದಿಂದ ನಮ್ಮ ಸಂಘಟನೆ ಕರೊನಾ ಸಂಕಷ್ಟದಲ್ಲಿ ಜನರಿಗೆ ಕೈಲಾದಷ್ಟು ನೆರವನ್ನು ನೀಡಲಾಗಿದೆ ಎಂದರು.

ಈ ವೇಳೆ ಡಾ.ಗಿರೀಶ್, ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು, ನಗರ ಉಪಾಧ್ಯಕ್ಷ ರಘುನಂದನ್, ತಾಲೂಕು ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ಕಾರ್ಮಿಕ ಘಟಕದ ಅಧ್ಯಕ್ಷ ರಾಜಘಟ್ಟ ಮಹೇಶ್ ಇದ್ದರು.

ಈ ಸಂಘಟನೆ ಕಳೆದ 22 ದಿನಗಳಿಂದ ನಿರಂತರವಾಗಿ ರೋಗಿಗಳಿಗೆ ಬಿಸಿ ನೀರು ಕಷಾಯ, ಹಾಲು, ಮೊಟ್ಟೆ, ಬಾಳೆ ಹಣ್ಣನ್ನು ಉಚಿತವಾಗಿ ನೀಡುತ್ತಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]