ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರಾಗಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಆರ್.ನಾಗೇಶ್ ಅವರಿಗೆ ಡಾಕ್ಟರೇಟ್ ಪದವಿ ದೊರೆತಿದೆ.
ಪ್ರೊ.ಎಂ.ಚಂದ್ರಶೇಖರ ಅವರ ಮಾರ್ಗದರ್ಶನದಲ್ಲಿ ಮಂಡಿಸಿರುವ ಎ ಸ್ಟಡಿ ಆನ್ ದಿ ಕಾಂಟ್ರಿಬ್ಯೂಷನ್ಸ್ ಆಫ್ ಟೀಚರ್ಸ್ ಆಫ್ ಲೈಬ್ರರಿ ಅಂಡ್ ಇನ್ಪರ್ಮೆಷನ್ ಸೈನ್ಸ್ ಟುವಡ್ರ್ಸ್ ದಿ ಪ್ರೊಫೆಷನ್ ಇನ್ ಇಂಡಿಯಾ ಎಂಬ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….