ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಹೋಬಳಿಯ ಭಾರತೀಯ ಜನತಾ ಪಾರ್ಟಿಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೂಲುಕುಂಟೆ ಗ್ರಾಮದ ಕದಿರೇಗೌಡ ರವರನ್ನು ನೇಮಿಸಲಾಗಿದೆ.
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಈ ಕುರಿತು ಆದೇಶ ಪತ್ರವನ್ನು ತಾಲ್ಲೂಕು ಬಿಜೆಪಿ ಅಧ್ಯಕ್ಷ ಟಿ.ಎನ್.ನಾಗರಾಜು ನೀಡಿದರು.
ಈ ವೇಳೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹೆಚ್.ಎಸ್.ಅಶ್ವತ್ಥ ನಾರಾಯಣ ಕುಮಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದರೆಡ್ಡಿ, ರಾಜಘಟ್ಟ ಕಾಂತರಾಜು, ತಾಲ್ಲೂಕು ವಾಕ್ತರ ನಾಗರಾಜು, ಕಾರ್ಯಾಲಯದ ಕಾರ್ಯದರ್ಶಿ ಜೆ.ಮಂಜುನಾಥ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….