ದೊಡ್ಡಬಳ್ಳಾಪುರದಲ್ಲಿ ಬೀದಿಗೆ ಬಿದ್ದ ದಾನಿಗಳ ನೆರವು / ಉಚಿತ ಉಪಹಾರ ಮಣ್ಣು ಪಾಲು…!

ದೊಡ್ಡಬಳ್ಳಾಪುರ: ಲಾಕ್‍ಡೌನ್ ಕಾರಣ ಸಂಕಷ್ಟಕ್ಕೆ ನೆರವಾಗಿ ಇಂದಿರಾ ಕ್ಯಾಂಟೀನ್ ಹಾಗೂ ದಾನಿಗಳು ನೀಡಲಾಗುತ್ತಿರುವ ಉಪಹಾರದ ಪ್ಯಾಕೆಟ್ ಗಳನ್ನು ರಸ್ತೆ ಬದಿಯಲ್ಲಿ ಎಸೆಯಲಾಗುತ್ತಿರುವ ಘಟನೆ ನಗರದಲ್ಲಿ ಕಂಡು ಬಂದಿದೆ.

ಕೋವಿಡ್-19 ಎರಡನೇ ಅಲೆ ತಡೆಗಟ್ಟಲು ಘೋಷಿಸಲಾದ ಲಾಕ್‍ಡೌನ್ ಹಿನ್ನಲೆ ಬಹಳಷ್ಟು ಜನರಿಗೆ ಅನಾನುಕೂಲ ತಂದೊಡ್ಡಿದೆ.

ಮಾ.10ದು ಘೋಷಿಸಲಾದ ಬಿಗಿ ಕ್ರಮ ಹೆಸರಲ್ಲಿನ ಲಾಕ್‍ಡೌನ್ ನಿಂದಾಗಿ  ಕಾರ್ಮಿಕರು, ದಿನಗೂಲಿ ನೌಕರರು ಸೇರಿದಂತೆ ವಿವಿಧ ಕ್ಷೇತ್ರಗಳನ್ನು ನಂಬಿ ಜೀವನ ನಡೆಸುತ್ತಿರುವ ಲಕ್ಷಾಂತರ ಜನರನ್ನು ಸಂಕಷ್ಟಕ್ಕೆದೂಡಿದೆ.

ಈ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ ಮೂಲಕ  ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೆಚ್ಚುವರಿ ಉಚಿತ ಪಡಿತರ ವಿತರಿಸುತ್ತಿದೆ. ನಗರ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ, ಸಂಘ ಸಂಸ್ಥೆಗಳು ಆಹಾರ ಕಿಟ್ ವಿತರಿಸುತ್ತಿದ್ದರೆ, ಮತ್ತೊಂದೆಡೆ ಲಾಕ್​ಡೌನ್​ನಿಂದಾಗಿ ಕಂಗಾಲಾಗಿರುವ ಜನರಿಗೆ ಇಂದಿರಾ ಕ್ಯಾಂಟೀನ್​​ ವರದಾನವಾಗಿದ್ದು, ಸರ್ಕಾರದ ಉಚಿತ ಊಟ ನಿರ್ಧಾರ ಹಸಿದ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಿದೆ. ಅಲ್ಲದೆ ಶಾಸಕ ಟಿ.ವೆಂಕಟರಮಣಯ್ಯ ದಾನಿಗಳ ನೆರವಿನಿಂದ ನಗರದಲ್ಲಿ ಅನ್ನ ದಾಸೋಹ ನಡೆಸುತ್ತಿದ್ದಾರೆ.

ಈ ಎಲ್ಲಾ ಯೋಜನೆಗಳು ನಿರ್ಗತಿಕರ ಪಾಲಿಗೆ ವರದಾನವಾಗಿದ್ದರೆ, ಕೆಲವರಲ್ಲಿ ಮೈಗಳ್ಳತನ ರೂಡಿ ಮಾಡಿಕೊಳ್ಳಲೂ ಕಾರಣವಾಗುತ್ತಿರುವುದಲ್ಲದೆ, ಕೆಲ ಬೇಜವಬ್ದಾರಿ ಜನರ ತಾತ್ಸಾರಕ್ಕೆ ಕಾರಣವಾಗಿದೆ.

ಉಚಿತವಾಗಿ ಸಿಗುತ್ತಿರುವ ಉಪಹಾರವನ್ನು ಸಮರ್ಪಕವಾಗಿ ಬಳಸಿಕೊಳ್ಳದೆ, ಕೆಲವರು ರಸ್ತೆ ಬದಿಯಲ್ಲಿ ಎಸೆಯುತ್ತಿರುವ ಘಟನೆಗಳು ನಗರ ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ.

ಲಾಕ್‌ಡೌನ್‌ ಕಾರಣ ಸಮಸ್ಯೆಗೆ ಒಳಗಾಗಿರುವವರಿಗೆ ಉಪಹಾರ ನೀಡಲಾಗುತ್ತಿದೆ. ಕೆಲವರು ನೆಪ ಮಾತ್ರಕ್ಕೆ  ದಾನಿಗಳು ನೀಡುವ ಉಪಹಾರವನ್ನು ಪಡೆದು ತಿನ್ನದೆ ರಸ್ತೆ ಬದಿಯಲ್ಲಿ ಎಸೆತ್ತಿರುವುದು, ಸಾರ್ವಜನಿಕರು ಹಾಗೂ ದಾನಿಗಳ ಬೇಸರಕ್ಕೆ ಕಾರಣವಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!