ಪರಿಹಾರಧನ ಪಡೆಯಲು ಅಸಂಘಟಿತ ಕಾರ್ಮಿಕರು ನೋಂದಾಯಿಕೊಳ್ಳಬೇಕು: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆಯಿಂದ ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ 11 ವಲಯಗಳಲ್ಲಿನ ಅಸಂಘಟಿತ ಕಾರ್ಮಿಕರಿಗೆ ರೂ. 2000ಗಳ ಪರಿಹಾರ ಧನವನ್ನು ರಾಜ್ಯ ಸರ್ಕಾರ ಘೋಷಿಸಿದ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊಸದಾಗಿ ಸೇರ್ಪಡೆಯಾಗಬೇಕಿರುವ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್  ಅವರು ತಿಳಿಸಿದ್ದಾರೆ.

‌‌‌‌‌ಕರ್ನಾಟಕ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಇಲ್ಲಿಯವರೆಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 1074 ಕಾರ್ಮಿಕರು ನೋಂದಾಯಿಸಿದ್ದು, ಫಲಾನುಭವಿಗಳು ಸರ್ಕಾರವು ಘೋಷಿಸಿರುವ ಪರಿಹಾರ ಧನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

2021ನೇ‌‌ ಸಾಲಿನಲ್ಲಿ ಸರ್ಕಾರವು 11 ವಲಯದ ಅಸಂಘಟಿತ ಕಾರ್ಮಿಕರಿಗೆ ರೂ.2000 ಪರಿಹಾರ ಧನ ಘೋಷಿಸಿದ್ದು,‌ ಇಲ್ಲಿಯವರೆಗೆ 831 ಕ್ಷೌರಿಕರು, 744 ಅಗಸರು‌ ಒಟ್ಟು 1575 ಫಲಾನುಭವಿಗಳಿಗೆ ರೂ. 2000ಗಳನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ. ಉಳಿದ 9 ವಲಯದ ಕಾರ್ಮಿಕರಾದ ಗೃಹ ಕಾರ್ಮಿಕರು, ಅಕ್ಕಸಾಲಿಗರು, ಹಮಾಲಿಗಳು,‌ ಚಿಂದಿ ಆಯುವವರು, ಕುಂಬಾರರು, ಮೆಕ್ಯಾನಿಕ್ ಗಳು, ಮಂಡಕ್ಕಿಭಟ್ಟಿ ಕಾರ್ಮಿಕರು, ಕಮ್ಮಾರರು ಹಾಗೂ ಟೈಲರ್ ಗಳು ಸೇವಾ ಸಿಂಧು ತಂತ್ರಾಂಶದ ಮೂಲಕ ರೂ. 2000ಗಳ ಪರಿಹಾರಧನ ಪಡೆಯಲು ಅರ್ಜಿ ಸಲ್ಲಿಸಬಹುದು.

ಜಿಲ್ಲೆಯ 37,000 ಕಟ್ಟಡ ಕಾರ್ಮಿಕರಲ್ಲಿ, ಕಳೆದ ಸಾಲಿನಲ್ಲಿ ಕೇವಲ 3500 ಜನರಿಗಷ್ಟೇ ಬ್ಯಾಂಕ್ ಖಾತೆ ಮೂಲಕ ಪರಿಹಾರಧನ ನೀಡಲಾಗಿದ್ದು, ಬ್ಯಾಂಕ್ ಖಾತೆ ವಿವರಗಳನ್ನು ಸಲ್ಲಿಸಿದ್ದಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಹಿತಿಯನ್ನು ಅಪ್ಲೋಡ್ ಮಾಡಲಾಗುವುದು ಹಾಗೂ ಬ್ಯಾಂಕ್ ಖಾತೆ ಇಲ್ಲವೆಂದಲ್ಲಿ ಶೂನ್ಯ ಖಾತೆಯೊಂದನ್ನು ತೆರೆಯಲು ಸಹ ಕಾರ್ಮಿಕ ಇಲಾಖೆಯವರು ನೆರವಾಗಲಿದ್ದಾರೆ.

ಅಗತ್ಯ ಮಾಹಿತಿ, ಬ್ಯಾಂಕ್ ಖಾತೆ ವಿವರಗಳನ್ನು ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸುವ ಮೂಲಕ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!