ದೊಡ್ಡಬಳ್ಳಾಪುರ: ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ನಾಗಸಂದ್ರ ನಟರಾಜ್ (44ವರ್ಷ) ಶನಿವಾರ ನಿಧನವಾಗಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಅಂತ್ಯಕ್ರಿಯೆ ನಾಗಸಂದ್ರ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….