ಬೆಂ.ಗ್ರಾ.ಜಿಲ್ಲೆಯಾದ್ಯಂತ ನಿಷೇದಾಜ್ಞೆ ‌ವಿಧಿಸಿ ಜಿಲ್ಲಾಧಿಕಾರಿ ‌ಕೆ.ಶ್ರೀನಿವಾಸ್ ಆದೇಶ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಾದ್ಯಂತ ಕೋವಿಡ್-19 ಎರಡನೇ ಅಲೆಯ ಕರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಸಿ.ಆರ್.ಪಿ.ಸಿ., 1973ರ ಕಲಂ 144(3)ರ ಮೇರೆಗೆ, 2021ರ ಜೂನ್‌ 14 ರಿಂದ 21 ರವರೆಗೆ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಮೆರವಣಿಗೆ, ಸಮಾವೇಶ, ಸಮ್ಮೇಳನ, ಕ್ರೀಡಾಕೂಟ ಹಾಗೂ ಇತರೆ ಯಾವುದೇ ಧಾರ್ಮಿಕ ಸಮಾರಂಭಗಳನ್ನು ಪ್ರತಿಬಂಧಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಜಿಲ್ಲೆಯಾದ್ಯಂತ ನಿಷೇದಾಜ್ಞೆ ವಿಧಿಸಿ, ಆದೇಶಿಸಿದ್ದಾರೆ.

ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನೂರಕ್ಕೂ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ ಹಾಗೂ ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಸಮ್ಮೇಳನ, ಸಮಾವೇಶ ಮುಂತಾದವುಗಳನ್ನು ನಿಷೇಧಿಸಲಾಗಿದೆ. 

ಜಿಲ್ಲೆಯಲ್ಲಿ ಯಾವುದೇ ಧಾರ್ಮಿಕ ಉತ್ಸವ, ಮೆರವಣಿಗೆ, ಮುಂತಾದವುಗಳು‌‌ ಹಾಗೂ‌ ಯಾವುದೇ ಕ್ರೀಡಾಕೂಟ, ಬೇಸಿಗೆ ಶಿಬಿರ/ಪ್ರವಾಸ ಸ್ನೇಹ ಸಮ್ಮೇಳನ, ಸಂಗೀತ ಸಮ್ಮೇಳನ, ನಾಟಕೋತ್ಸವ ವಿಚಾರ ಗೋಷ್ಠಿ ಮುಂತಾದವುಗಳನ್ನು ನಿಷೇಧಿಸಲಾಗಿದೆ. 

ದಿನನಿತ್ಯ ಬಳಕೆ ಮಾಡುವಂತಹ ವಸ್ತುಗಳು ಹಾಗೂ ತರಕಾರಿ ಮಾರುಕಟ್ಟೆಗಳಿಗೆ, ಪರೀಕ್ಷಾ ಕೇಂದ್ರಗಳಿಗೆ, ಶವ ಸಂಸ್ಕಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ.

ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ, ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಸೂಕ್ತ ಕ್ರಮವನ್ನು ಜರುಗಿಸಲಾಗುವುದು ಎಂದು‌ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]