ಇಸ್ರೇಲ್ ನಲ್ಲಿ ಬೆಂಜಮಿನ್‌ ನೆತನ್ಯಾಹು ಅಧಿಕಾರ ಅಂತ್ಯ / 8 ಪಕ್ಷಗಳ ಮೈತ್ರಿ ಸರ್ಕಾರ ಅಧಿಕಾರಕ್ಕೆ

ಜೆರುಸಲೇಂ: ಭಿನ್ನ ಸಿದ್ಧಾಂತಗಳನ್ನು ಹೊಂದಿರುವ ಎಂಟು ಪಕ್ಷಗಳ ಸರಕಾರ ಇಸ್ರೇಲ್‌ನಲ್ಲಿ ಅಸ್ತಿತ್ವಕ್ಕೆ ಬಂದಿದೆ. ಆ ಮೂಲಕ 12 ವರ್ಷಗಳಿಂದ ಅಧಿಕಾರದಲ್ಲಿದ್ದ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ನೇತೃತ್ವದ ಲಿಕುಡ್‌ ಪಕ್ಷದ ಅಧಿಕಾರ ಅಂತ್ಯ ಕಂಡಿದೆ.

120 ಸ್ಥಾನದ ಇಸ್ರೇಲ್‌ ಸಂಸತ್‌ನಲ್ಲಿ ಸರಳ ಬಹುಮತಕ್ಕೆ 61 ಸ್ಥಾನಗಳು ಬೇಕು. ಹೊಸ ಸರಕಾರದಲ್ಲಿ ಯೆಶ್‌ ಅತಿಡ್‌ ಪಕ್ಷಕ್ಕೆ 17, ಬ್ಲೂ ಆ್ಯಂಡ್‌ ವೈಟ್‌ ಪಕ್ಷ 8, ಯಿಸ್ರೇಲ್‌ ಬಿಟಿನ್‌ 7, ಲೇಬರ್‌ 7, ಯಾಮಿನಾ ಪಾರ್ಟಿ, ನ್ಯೂಹೋಪ್‌, ಮೋರಿಟ್ಜ್ ಪಕ್ಷಗಳು ತಲಾ 6, ರಾಮ್‌ 4 ಸ್ಥಾನಗಳನ್ನು ಹೊಂದುವ ಮೂಲಕ ಅಗತ್ಯ ಸಂಖ್ಯಾಬಲ ಪಡೆದುಕೊಂಡಿವೆ.

ಯಾಮಿನಾ ಪಾರ್ಟಿ ಮುಖಂಡ ನಫ್ಟಾಲಿ ಬೆನ್ನೆಟ್‌ ಮೊದಲ 2 ವರ್ಷ ಪ್ರಧಾನ ಮಂತ್ರಿಯಾಗಲಿದ್ದಾರೆ. ಅಧಿಕಾರ ಹಂಚಿಕೆಯ ಒಪ್ಪಂದದ ಅನ್ವಯ ಸೆಪ್ಟಂಬರ್‌ 2023ರವರೆಗೆ ಬೆನ್ನೆಟ್‌ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಅನಂತರದ 2 ವರ್ಷಗಳನ್ನು ಯೆಶ್‌ ಅತಿಡ್‌ ಪಕ್ಷದ ಯೈರ್‌ ಲೆಪಿಡ್‌ ಪ್ರಧಾನಿಯಾಗಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

[ccc_my_favorite_select_button post_id="121189"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!