ಬೆಂ.ಗ್ರಾ.ಜಿಲ್ಲೆಯ ಕೋವಿಡ್-19 ಬುಲೆಟಿನ್ ಸಂಕ್ಷಿಪ್ತ ವರದಿ / ದೊಡ್ಡಬಳ್ಳಾಪುರ ತಾಲೂಕಿನ ಮೂವರು ಸಾವು / ಜಿಲ್ಲೆಯ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಕಡ್ಡಾಯ ದಿಗ್ಬಂದನ…!

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 956 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 168 ಕರೊನಾ ಪ್ರಕರಣಗಳು ಹಾಗೂ 3 ಮೃತ ಪ್ರಕರಣಗಳು ಸೋಮವಾರ ವರದಿಯಾಗಿದೆ.

ಬುಲೆಟಿನ್ ವರದಿಯನ್ವಯ ದೊಡ್ಡಬಳ್ಳಾಪುರ ತಾಲೂಕಿನ 33 ಪುರುಷರು, 33 ಮಂದಿ ಮಹಿಳೆಯರು ಸೇರಿ 66. ದೇವನಹಳ್ಳಿ ತಾಲೂಕಿನ 27 ಪುರುಷರು, 16 ಮಹಿಳೆಯರು ಸೇರಿ 43. ಹೊಸಕೋಟೆ ತಾಲೂಕಿನ 26 ಪುರುಷರು, 12 ಮಹಿಳೆಯರು ಸೇರಿ 38 ಮತ್ತು ನೆಲಮಂಗಲ ತಾಲೂಕಿನ 12 ಪುರುಷರು, 07 ಮಹಿಳೆಯರು ಸೇರಿ 19 ಹಾಗೂ ಅನ್ಯ ಜಿಲ್ಲೆಯವರು ಸೇರಿ ಒಟ್ಟು ಜಿಲ್ಲೆಯಲ್ಲಿ 168 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಮೃತರ ವರದಿ: ಸೋಂಕಿಗೆ ಒಳಗಾಗಿದ್ದ ದೊಡ್ಡಬಳ್ಳಾಪುರ ತಾಲೂಕಿನ 80 ವರ್ಷದ ವೃದ್ಧೆ, 56 ಮತ್ತು 45 ವರ್ಷದ ಪುರುಷರಿಬ್ಬರು ಸಾನಪ್ಪಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 579 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4697ಕ್ಕೆ ಇಳಿಕೆಯಾಗಿದೆ. ಅಲ್ಲದೆ ಆತಂಕಕಾರಿಯಾಗಿ 104697 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ ಎಂದು ವರದಿಯಾಗಿದೆ.

ಇಂದಿನ ವರದಿಯ ಪ್ರಕಾರ 3892 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ

[ccc_my_favorite_select_button post_id="109202"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]