ದೊಡ್ಡಬಳ್ಳಾಪುರ: ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪರ 91ನೇ ಜನ್ಮದಿನದ ಅಂಗವಾಗಿ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬನ್ನು, ಬಿಸ್ಕೆಟ್ ವಿತರಿಸಲಾಯಿತು.
ಈ ವೇಳೆ ಮಹಾಸಭಾ ತಾಲೂಕು ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಬಸವರಾಜಯ್ಯ, ಮುಖಂಡರಾದ ಟಿ.ಎನ್.ಲಿಂಗಪ್ಪ ಬೇಕರಿ ಸತೀಶ್, ಜಗದೀಶ್ ಮಹಿಳಾ ಮುಖಂಡರಾದ ಮಂಜುಳಾ ಸತೀಶ್, ಮೇಘನಾ ಶಶಾಂಕ್, ದಾಕ್ಷಾಯಿಣಿ ವಿಶ್ವನಾಥ್, ಮಂಜಮ್ಮ, ಮಮತಾ ಮಂಜುನಾಥ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….