ಶೇ.15ರಷ್ಟು ಕಡಿಮೆ ಶುಲ್ಕ ಪಡೆಯಲು ಶಾಲೆಗಳಿಗೆ ನ್ಯಾಯಪೀಠ ನಿರ್ದೇಶನ / ಅಶೋಕ ಅಣವೇಕರ ಲಾ… ಪಂಚ್

ಹುಬ್ಬಳ್ಳಿ: ಕೋವಿಡ್ -19 ಮಹಾಮಾರಿ ಹಾವಳಿಯಿಂದ ಶಾಲೆಗಳು ಮುಚ್ಚಲ್ಪಟ್ಟಿದ್ದು, ಶಾಲೆಗಳು ಆನ್ ಲೈನ್ ತರಗತಿಗೆ ಮೊರೆ ಹೋಗಿದ್ದು ವಿದ್ಯಾರ್ಥಿಗಳು ಶಾಲೆಗೆ ಬರದೆ ಇರುವುದರಿಂದ ವಿದ್ಯಾರ್ಥಿಗಳು ಶಾಲಾ ಕ್ಯಾಂಪಸ್ ನಲ್ಲಿ ಒದಗಿಸುವ ವಿವಿಧ ಸೌಲಭ್ಯ ಗಳಿಂದ ವಂಚಿತರಗಿದ್ದಾರೆ.

2020-21 ರ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಲಾಕ್‍ಡೌನ್ ಕಾರಣದಿಂದಾಗಿ ಶಾಲೆಗಳು ದೀರ್ಘವಾದಿವರೆಗೆ ತೆರೆಯಲು ಅನುಮತಿಸಿರಲಿಲ್ಲ. ಇದರ ಪರಿಣಾಮವಾಗಿ ಶಾಲಾ ಆಡಳಿತವು ಪೆಟ್ರೋಲ್, ಡೀಸೆಲ್, ವಿದ್ಯುತ್ ನಿರ್ವಹನಾ ವೆಚ್ಚ, ನೀರಿನ ಶುಲ್ಕಗಳು, ಲೇಖನ ಸಾಮುಗ್ರಿಗಳಂತಹ ವಿವಿಧ ವಸ್ತುಗಳ ಮೇಲಿನ ವೆಚ್ಚ ವನ್ನು ಉಳಸಿರಬೇಕು ಎಂಬ ಅಂಶಗಳನ್ನು ಪರಗಣಿಸಿದ ಸರ್ವೋಚ್ಚ ನ್ಯಾಯಾಲಯ ಸಾಂಕ್ರಾಮಿಕ ರೋಗದಿಂದಾಗಿ ಜನರು ಎದರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಸೂಕ್ಷ್ಮ ವಾಗಿರಬೇಕು ಮತ್ತು ಈ ಕಠಿಣ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಹಾಯವನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯ ಮೂರ್ತಿಗಳಾದ ಎ ಎಂ ಬಾನ್ವಿಲ್ಕರ್ ಮತ್ತು ದಿನೇಶ ಮಹೇಶ್ವರಿ ಅವರ ನ್ಯಾಯಪೀಠ ಹೇಳಿದೆ.

ವಿದ್ಯಾರ್ಥಿಗಳಿಗೆ ಒದಗಿಸದ ಸೌಲಭ್ಯಗಳಿಗೆ ಹಣ ಪಾವತಿಸಬೇಕೆಂದು ಒತ್ತಾಯಿಸುವುದರಿಂದ ಅದು ಲಾಭದಾಯಕ ವಾಗಿರುತ್ತದೆ ಅದನ್ನು ಶಾಲೆಗಳು ತಪ್ಪಿಸಬೇಕು.

2019-20 ರ ಶೈಕ್ಷಣಿಕ ವರ್ಷಕ್ಕೆ ನಿಗದಿಪಡಿಸಿದಂತೆ ವಿದ್ಯಾರ್ಥಿಗಳಿಂದ ವಾರ್ಷಿಕ ಶಾಲಾ ಶುಲ್ಕವನ್ನು ಸಂಗ್ರಹಿಸಬೇಕು, ಆದರೆ ಬಳಿಕೆಯಾಗದ ಸೌಲಭ್ಯಗಳಿಗೆ ಬದಲಾಗಿ ಆ ಮೊತ್ತದ ಮೇಲೆ ಶೇಕಡಾ 15 ರಷ್ಟು ಕಡಿತವನ್ನು ನೀಡುವಮೂಲಕ 2020-21 ರ ಶೈಕ್ಷಣಿಕ ವರ್ಷದ ಸಂಬಂಧಿತ ಅವಯಲ್ಲಿ ಶುಲ್ಕ ವಿಧಿಸಬೇಕು.

ಶುಲ್ಕ /ಬಾಕಿ ಶುಲ್ಕವನ್ನು ಪಾವತಿಸದ ಕಾರಣ ಯಾವುದೇ ವಿದ್ಯಾರ್ಥಿಗಳನ್ನು ಆನ್ ಲೈನ್ ತರಗತಿಗಳು ಅಥವಾ ದೈಹಿಕ ತರಗತಿಗಳಿಗೆ ಹಾಜರಾಗದಂತೆ ತಡೆಯುವಂತಿಲ್ಲ ಅಂತಾ ನ್ಯಾಯಾಲಯ ಶಾಲೆಗಳಿಗೆ ನಿರ್ದೇಶನ ನಿಡಿದೆ. @ಅಶೋಕ ಅಣವೇಕರ, ನ್ಯಾಯವಾದಿ

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!