ದೊಡ್ಡಬಳ್ಳಾಪುರ: ನಗರದ ಶ್ರೀಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾಗಿ,ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ವಾಣಿಜ್ಯೋದ್ಯಮಿ ಎಸ್.ಶಂಕರಯ್ಯ (97) ಗುರುವಾರ ನಿಧನ ಹೊಂದಿದ್ದಾರೆ.
ಮೃತರಿಗೆ ನಾಲ್ಕು ಜನ ಪುತ್ರರು,ಮೂರು ಜನ ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 12 ಗಂಟೆಗೆ ನಗರದ ನಗರ್ತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….