ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ನೆರವಿಗಾಗಿ ತಾಲ್ಲೂಕುವಾರು ದಾಖಲೆ ಸಂಗ್ರಹಿಸುವ ಶಿಬಿರ ಆಯೋಜನೆ: ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸೋಂಕಿನ ಎರಡನೇ ಅಲೆಯ ಲಾಕ್‌ಡೌನ್ ಹಿನ್ನಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸರ್ಕಾರವು ರೂ. 2,000/- ಆರ್ಥಿಕ ನೆರವು ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಫಲಾನುಭವಿಗಳನ್ನು ಯೋಜನೆಯ ವ್ಯಾಪ್ತಿಗೆ ತರುವ ಸಲುವಾಗಿ  ತಾಲ್ಲೂಕುವಾರು ದಾಖಲೆ ಸಂಗ್ರಹಿಸುವ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ 

ಅಸಂಘಟಿತ ಕಾರ್ಮಿಕರಿಂದ ದಾಖಲೆ ಸಂಗ್ರಹಿಸುವ ಶಿಬಿರವು  ಜೂನ್ 22ರಂದು ದೇವನಹಳ್ಳಿಯ ಮಿನಿ ವಿಧಾನಸೌಧ ಆವರಣ, ಜೂನ್ 23ರಂದು ನೆಲಮಂಗಲದ ತಾಲ್ಲೂಕು ಕಛೇರಿ ಸಭಾಂಗಣ, ಜೂನ್ ‌24 ರಂದು ಹೊಸಕೋಟೆಯ ತಾಲ್ಲೂಕು ಪಂಚಾಯಿತಿ ಸಭಾಂಗಣ ಹಾಗೂ ಜೂನ್ ‌25 ರಂದು ದೊಡ್ಡಬಳ್ಳಾಪುರದ ಡಾ.ರಾಜ್ ಕುಮಾರ್ ಕಲಾಮಂದಿರ, ಪುರಭವನದಲ್ಲಿ ನಡೆಯಲಿದ್ದು, ನಿಗದಿತ ದಿನಗಳಂದು ಬೆಳಿಗ್ಗೆ 10:00 ಗಂಟೆಗೆ ಶಿಬಿರ ಆರಂಭಗೊಳ್ಳಲಿದೆ.

ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಮತ್ತು ಮಂಡಕ್ಕಿ ಭಟ್ಟಿ ಕಾರ್ಮಿಕರು ಈ 11 ವಲಯದ ಸಂಘಟನೆಗಳ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಮಿಕರ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ, ಆಧಾರ್ ಕಾರ್ಡ್, ವಿಳಾಸ ದೃಢೀಕರಣ ಪತ್ರ,‌‌ ಜನ್ಮ ದಿನದ  ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆ ವಿವರಗಳನ್ನು ಸಂಗ್ರಹಿಸಿ ಶಿಬಿರದಲ್ಲಿ ಭಾಗವಹಿಸುವುದು.

ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ ಪ್ರಮಾಣಪತ್ರಗಳನ್ನು ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ನೀಡಲಾಗುವುದು.

ಪ್ರಸ್ತುತ ಜಿಲ್ಲೆಯಲ್ಲಿ ಕೊವಿಡ್-19 ಮಾರ್ಗ ಸೂಚಿಗಳು ಜಾರಿಯಲ್ಲಿರುವುದರಿಂದ ಸಂಘಟನೆಗಳ ಪದಾಧಿಕಾರಿಗಳು ಮಾತ್ರ ಶಿಬಿರದಲ್ಲಿ ಪಾಲ್ಗೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ಪ್ರದೀಪ್ ಮೊ.ಸಂ.:9008185345, ಹೊಸಕೋಟೆ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ಸುರೇಶ್ ಮೊ.ಸಂ.: 8861697777, ದೇವನಹಳ್ಳಿ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ಅಂಬಿಕಾ ಮೊ.ಸಂ.: 9620616539, ನೆಲಮಂಗಲ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ನಾಗರತ್ನ ಮೊ.ಸಂ.:9845219009 ಇವರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]