ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಸರ್ಕಾರ ತೀವ್ರ ನಿಗಾ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಕೋವಿಡ್ ರೂಪಾಂತರ ತಳಿಯನ್ನಲಾದ ಡೆಲ್ಟಾ ಪ್ಲಸ್ ವೈರಸ್ ಮೇಲೆ ಸರ್ಕಾರ ತೀವ್ರ ನಿಗಾವಹಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಹಾವೇರಿ  ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ ಮೊದಲು ಪತ್ತೆಯಾಗಿದ್ದು, ದೇಶದಲ್ಲಿಯೇ 35 ರಿಂದ 40 ಡೆಲ್ಟಾ ಪ್ರಕರಣಗಳು ಮಾತ್ರ ಪತ್ತೆಯಾಗಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ಪ್ರಕರಣಗಳು ಕುರಿತಂತೆ ತೀವ್ರ ನಿಗಾ ವಹಿಸಲಾಗಿದೆ. ನಮ್ಮಲ್ಲಿ ಜಿನೋನ್ ಸೆಂಟರ್‍ಗಳಿದ್ದು, ಡೆಲ್ಟಾ ಪ್ಲಸ್ ಕುರಿತು ಹೆಚ್ಚಿನ ಅಧ್ಯಯನ ನಡೆಸಲಾಗುತ್ತಿದೆ.  ಈ ವೈರಸ್‍ನ ಬೇರೆ ಬೇರೆ ಪ್ರಕಾರಗಳು ಪರಿಣಾಮ ಹಾಗೂ ಈಗಿನ ವ್ಯಾಕ್ಸಿನ್ ಬಳಕೆಗಳ ಕುರಿತಂತೆ ಅಧ್ಯಯನ ನಡೆಸಲಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ನೀಡುವ ಸಲಹೆಗಳನ್ನು ನಿಯಮಾವಳಿಗಳನ್ನು ಪಾಲಿಸಲಾಗುವುದು ಎಂದು ಹೇಳಿದರು.

 ಮೂರನೇ ಅಲೆ ಆರಂಭವಾಗುವ ಮುನ್ನ ಗರಿಷ್ಠ ಎಚ್ಚರಿಕೆಗಳೊಂದಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಜಿಲ್ಲಾ  ಆಸ್ಪತ್ರೆಯಲ್ಲಿ ಕನಿಷ್ಠ 30 ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಯ ವಿಶೇಷ ಮಕ್ಕಳ ಐಸಿಯು ವಾರ್ಡ್ ಸಿದ್ಧತೆಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ರೋಗಿಗಳಿಲ್ಲದ ಕಾರಣ ಕೋವಿಡ್ ಕೇರ್ ಸೆಂಟರ್‍ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು. ಈ ಕೇಂದ್ರಗಳಿಗೆ ಪೂರೈಕೆ ಮಾಡಲಾದ ಸಾಮಗ್ರಿಗಳನ್ನು ಕಾಯ್ದಿರಿಸಿ ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯಬಿದ್ದರೆ ಮಕ್ಕಳು ಹಾಗೂ ಪಾಲಕರಿಗಾಗಿ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ. 

ಮೂರನೇ ಅಲೆ ಎದುರಿಸಲು ವ್ಯಾಕ್ಸಿನ್ ಪ್ರಮಾಣವನ್ನು ಹೆಚ್ಚಳಮಾಡುವುದು ಅಗತ್ಯವಿದೆ. ಪ್ರತಿದಿನ ಕನಿಷ್ಠ 10 ಸಾವಿರ ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಅಧಿಕಾರಿಗಳಿಗೆ ಗುರಿ ನೀಡಲಾಗಿದೆ. ಬೇಕಾದ ಪ್ರಮಾಣದ ವ್ಯಾಕ್ಸಿನ್ ಪೂರೈಕೆಗೆ ಕ್ರಮವಹಿಸಲಾಗುವುದು. ಜೊತೆಗೆ ಎಲ್ಲ ಕಾಲೇಜುಗಳಲ್ಲಿ ಉಪ ಸೆಂಟರ್ ಆರಂಭಿಸಿ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ವ್ಯಾಕ್ಸಿನ್ ನೀಡಲು ನೀಡಲಾಗುವುದು . ಇದಲ್ಲೇ ಮುಂಚೂಣಿ ವಾರಿಯರ್‍ಗಳಿಗೂ ವ್ಯಾಕ್ಸಿನ್ ನೀಡಲಾಗುವುದು.

ಮೊದಲ ಮತ್ತು ಎರಡನೇ ಡೋಸ್‍ನ ವ್ಯಾಕ್ಸಿನ ನಿಗಧಿತ ಅವಧಿಯಲ್ಲಿ ನೀಡಲು ಸೂಚನೆ ನೀಡಲಾಗಿದೆ. ಎರಡನೇ ಡೋಸ್ ವ್ಯಾಕ್ಸಿನ್ ಪಡೆಯಲು ಕಡ್ಡಾಯವಾಗಿ ಎಸ್.ಎಂ.ಎಸ್. ಸಂದೇಶ ರವಾನಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್ ಗಾಂಧಿ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್

ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತೇನೆ, ಮೋದಿ ಮೇಲೆ ಟ್ರಂಪ್ ಒತ್ತಡವಿದ್ದು, ಇವರು ಒಪ್ಪಂದವನ್ನು ರದ್ದು ಮಾಡಲು ಸಾಧ್ಯವಿಲ್ಲ. ಎಫ್ಸ್ಟೀನ್ ಫೈಲ್ ದಮ್ಕಿ ಮಾಡುತ್ತಿದ್ದಾರೆ. ಅಲ್ಲದೆ ಅದಾನಿಯ ಕ್ರಿಮಿನಲ್ ಕೇಸ್ ಇವರ ತಲೆಯ ಮೇಲೆ ಕುಳಿತಿದೆ: ರಾಹುಲ್

[ccc_my_favorite_select_button post_id="119731"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!