ದೊಡ್ಡಬಳ್ಳಾಪುರ: ‘ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.
‘ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ’ ಎಂದು ಶಾಸಕ ಜಮೀರ್ ಅಹಮದ್ ಹೇಳಿಕೆ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಎಲ್ಲರೂ ಅರ್ಹರಿದ್ದೇವೆ, ಆದರೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ.
ಸಿ.ಎಂ ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಶಾಸಕಾಂಗ ಸಭೆ, ಹೈಕಮಾಂಡ್ ತೀರ್ಮಾನಿಸುತ್ತದೆ, ಅಲ್ಲದೆ. ಪ್ರಸ್ತುತ ಈ ಚರ್ಚೆಯ ಅವಶ್ಯಕತೆಯಿಲ್ಲವೆಂದು ವೆಂಕಟರಮಣಯ್ಯ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..