ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಏರ್ಪಡಿಸಲಾಗಿರುವ ರಕ್ತದಾನ ಶಿಬಿರವನ್ನು ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ.) ಇಂದು ಉದ್ಘಾಟಿಸಿದರು.
ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನಾ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್ಕುಮಾರ್, ತಹಶೀಲ್ದಾರ್ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..