ಇ-ಕಚೇರಿಯ ಅಳವಡಿಕೆಯೊಂದಿಗೆ ಶೇ.100ರಷ್ಟು ಕಾಗದ ರಹಿತವಾದ ಪ್ರಸಾರ ಭಾರತಿ

ಬೆಂಗಳೂರು: ತಂತ್ರಜ್ಞಾನದ ಬಳಕೆಯು ಪ್ರಸಾರ ಭಾರತಿಯ ಕಾರ್ಯಾಚರಣೆಗಳನ್ನು ಬದಲಾಯಿಸಿದೆ. ಇದು ಹಿಂದಿನ ವಹಿವಾಟಿನಂತಿಲ್ಲ. 2 ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ, 577 ಕೇಂದ್ರಗಳು ಮತ್ತು ಡಿಡಿ, ಆಕಾಶವಾಣಿಯ 22,348 ಉದ್ಯೋಗಿಗಳು ಇ-ಆಫೀಸ್ ಕಾರ್ಯಾಚರಣೆಯನ್ನು ಅಳವಡಿಸಿಕೊಂಡಿದ್ದಾರೆ.

ಅತ್ಯುತ್ತಮವಾಗಿ ಸ್ಥಾಪಿತವಾದ ಐಟಿ-ಶಕ್ತ ಪ್ರಸಾರ ಭಾರತಿಯ ಕಾರ್ಯ ವಿನ್ಯಾಸ ಇ-ಆಫೀಸ್ ಮೂಲಕ ಸಾಂಕ್ರಾಮಿಕದ ಸಮಯದಲ್ಲಿ ದೇಶಾದ್ಯಂತ ಸಿಬ್ಬಂದಿ ಲಾಕ್‌ ಡೌನ್ ಸಮಯದಲ್ಲಿ ಮತ್ತು ನಂತರವೂ ಹಲವಾರು ಮಿತಿಗಳಲ್ಲಿ ಕಾರ್ಯ ನಿರ್ವಹಿಸ ಬೇಕಾಗಿರುವಾಗ ತುಂಬಾ ಉಪಯುಕ್ತವಾಗಿದೆ.

ಪ್ರಸಾರ ಭಾರತಿ ಕಾರ್ಯಾಚರಣೆಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಕಾಗದ ರಹಿತವಾಗಿಸುವ ದೃಷ್ಟಿಯಿಂದ, ಇ-ಆಫೀಸ್ ಅನ್ನು ಆಗಸ್ಟ್ 2019ರಲ್ಲಿ ಪರಿಚಯಿಸಲಾಯಿತು. ದೇಶಾದ್ಯಂತ 577 ಪ್ರಸಾರ ಭಾರತಿ ಕೇಂದ್ರಗಳಲ್ಲಿ, 2019ರಲ್ಲಿ (ಆಗಸ್ಟ್ – ಡಿಸೆಂಬರ್) ಶೇ.10ರಷ್ಟು, 2020ರಲ್ಲಿ ಶೇ.74 ಮತ್ತು ಉಳಿದ ಶೇ.16 ಸಿಬ್ಬಂದಿ 2021ರ ಜೂನ್ 18 ರೊಳಗೆ ಇದನ್ನು ಅಳವಡಿಸಿಕೊಂಡರು.

ಸಂಸ್ಥೆಯ ಕಾರ್ಯದಲ್ಲಿ ವೇಗ ಮತ್ತು ಪಾರದರ್ಶಕತೆಯನ್ನು ತರುವ ವಿಷಯದಲ್ಲಿ, ಆನ್‌ ಲೈನ್‌ ನಲ್ಲಿ ಲಭ್ಯವಿರುವ ಪ್ರತಿಯೊಂದು ಕಡತದ ಸ್ಥಿತಿಯೊಂದಿಗೆ 50 ಸಾವಿರಕ್ಕೂ ಹೆಚ್ಚು ಇ-ಕಡತಗಳನ್ನು ರೂಪಿಲಾಗಿದೆ.ಆಂತರಿಕವಾಗಿ, 

ಸಂಬಂಧಪಟ್ಟ ಇಲಾಖೆಗಳು ತಮ್ಮ ಕಡತಗಳನ್ನು ಸಂಚಲನೆಯಲ್ಲಿದ್ದರೂ ಅಥವಾ ಒಂದೆಡೆ ನಿಂತಿದ್ದರೂ ಅಥವಾ ಮುಚ್ಚಿದ್ದರೂ ಪತ್ತೆ ಹಚ್ಚಬಹುದಾಗಿದೆ.

ಸರಾಸರಿ,ಒಂದು ಭೌತಿಕ ವಿಲೇವಾರಿಗೊಳಿಸುವ ಸಂಪೂರ್ಣ ಪ್ರಕ್ರಿಯೆಯು ಸುಮಾರು ಒಂದು ವಾರ ತೆಗೆದುಕೊಳ್ಳುತ್ತಿತ್ತು. ಇ-ಆಫೀಸ್ ಮೂಲಕ,ಇದನ್ನು ಸರಾಸರಿ 24 ಗಂಟೆಗಳಿದೆ ತೀವ್ರವಾಗಿ ತಗ್ಗಿಸಲಾಗಿದೆ, ಕೆಲವೊಮ್ಮೆ ಒಂದೆರಡು ಗಂಟೆಗಳಲ್ಲೂ ಆಗುತ್ತದೆ.

ಇದರ ಫಲವಾಗಿ, ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಲೇವಾರಿ ಮಾಡಲಾದ ಕಡತಗಳ ಒಟ್ಟು ಗಾತ್ರ ಮತ್ತು ಇದೇ ಅವಧಿಯಲ್ಲಿ ಪ್ರತಿ ತಿಂಗಳು ವಿಲೇವಾರಿಯಾದ ಕಡತಗಳಸರಾಸರಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. 

ಪ್ರಸಾರ ಭಾರತಿಯೊಳಗೆ ಇ-ಕಡತಗಳನ್ನು ರೂಪಿಸುವ ತ್ತು ವಿಲೇವಾರಿ ಮಾಡಿರುವ ಅಗ್ರ 10 ಕಚೇರಿಗಳು (ಆಕಾಶವಾಣಿ – ದೂರದರ್ಶನ) ಈ ಉಪಕ್ರಮವು ಪ್ರಸಾರ ಭಾರತಿ ಕಾರ್ಯಾಚರಣೆಗಳನ್ನು ಕಾಗದರಹಿತ ಮಾಡಿದ್ದು,ಸಂಸ್ಥೆಯು ಕಾಗದದ ಮೇಲೆ ಮಾಡುತ್ತಿದ್ದ ವೆಚ್ಚವನ್ನು 2019ರ ಆಗಸ್ಟ್ ನಿಂದ 2021ರ ಜೂನ್ ವರೆಗೆ ಶೇ.45ರಷ್ಟು ಉಳಿತಾಯ ಮಾಡಿದೆ.ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸುವುದರ ಜೊತೆಗೆ,ಕರಗದ ರಹಿತ ಕೆಲಸವು ಸಾಂಕ್ರಾಮಿಕದ ಸಮಯದಲ್ಲಿ ರಿಮೋಟ್ ವರ್ಕಿಂಗ್,ವರ್ಕ್ ಫ್ರಂ ಹೋಂ ಇತ್ಯಾದಿಗಳ ಮೂಲಕ ಕೋವಿಡ್ ಸುರಕ್ಷತೆಯನ್ನು ಹೆಚ್ಚಿಸಿತು,ಇದು ಸೋಂಕು ಹೆಚ್ಚುವ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!