ವಿವಾಹ ಕಾರ್ಯದಲ್ಲಿ‌ ಭಾಗವಹಿಸಲು ಪಾಸ್ ಕಡ್ಡಾಯ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಪರಿಸ್ಥಿತಿ ಹತೋಟಿಗೆ ಬರುತ್ತಿರುವ ಹಿನ್ನೆಲೆ, ಸರ್ಕಾರದ ಆದೇಶದಂತೆ ಹೋಟೆಲ್‌ಗಳು, ರೆಸಾರ್ಟ್‌ಗಳು, ಫಂಕ್ಷನ್ ಹಾಲ್‌ಗಳು ಇತ್ಯಾದಿಗಳಲ್ಲಿ ವಿವಾಹ ಕಾರ್ಯಗಳನ್ನು ನಡೆಸಲು ಪಾಸ್ ಹೊಂದಿರುವ 40 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ. 

ರಾಜ್ಯ ಕಾರ್ಯಕಾರಿ ಸಮಿತಿಯ ಮಾರ್ಗಸೂಚಿ ಅನ್ವಯ ಜಿಲ್ಲೆಯಲ್ಲಿ ಜೂನ್ 28 ರಿಂದ ಮದುವೆಗಳನ್ನು ಆಯೋಜಿಸುವವರು ಸಂಬಂಧಪಟ್ಟ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಅವರಿಂದ ಕಡ್ಡಾಯವಾಗಿ ಅನುಮತಿ ಪಡೆಯುವುದು.  

ಪ್ರತಿ ಮದುವೆ ಕಾರ್ಯಕ್ಕೆ 40 ಪಾಸ್‌ಗಳನ್ನು ಮಾತ್ರ ನೀಡಲು ಅವಕಾಶವಿದ್ದು, ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್‌ಗಳನ್ನು ವರ್ಗಾಯಿಸುವಂತಿಲ್ಲ ಹಾಗೂ ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್-19 ನ  ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು.

ಮದುವೆ ಕಾರ್ಯದ ಸಮಯದಲ್ಲಿ ಮೇಲೆ ತಿಳಿಸಿದ ನಿಯಮಗಳನ್ನು ಉಲ್ಲಂಘನೆ ಹಾಗೂ ಅನುಸರಣೆ ಮಾಡದಿದ್ದಲ್ಲಿ, ಮದುವೆ ಸಂಘಟಕ/ ಸೌಲಭ್ಯದ ಮಾಲೀಕರಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020, ವಿಪತ್ತು ನಿರ್ವಹಣಾ ಕಾಯ್ದೆ 2005ರ ಐಪಿಸಿಯ ಸಂಬಂಧಿತ ವಿಭಾಗದ ಅಡಿಯಲ್ಲಿ ಕಾನೂನು ಕ್ರಮಗಳ ಜೊತೆಗೆ ಅನ್ವಯವಾಗುವ ಇತರ ಕಾನೂನು ನಿಬಂಧನೆಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]